Publish Date: Sat, 14 Mar 2020 (08:55 IST)
Updated Date: Sat, 14 Mar 2020 (08:56 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಶನಿವಾರ ಮಾರ್ಚ್ 14. ವಿಕಾರಿನಾಮ ಸಂವತ್ಸರ, ಉತ್ತರಾಯಣ. ಪಲ್ಗುಣ ಮಾಸ ಶಿಶಿರ ಋತು, ಕೃಷ್ಣ ಪಕ್ಷ, ಷಷ್ಠಿ, ವಿಶಾಖ ನಕ್ಷತ್ರ, ಹರ್ಷಣ ಯೋಗ, ಗರಜ ಕರಣ. ಇಂದು ಶುಭಕಾಲ ಮಧ್ಯಾಹ್ನ 11.54 ರಿಂದ 12.42 ರವರೆಗೆ.
ರಾಹುಕಾಲ ಬೆಳಿಗ್ಗೆ 9.17 ರಿಂದ 10.48 ವರೆಗೆ. ಗುಳಿಗಕಾಲ ಬೆಳಿಗ್ಗೆ 6.17 ರಿಂದ 07.47 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 1.48 ರಿಂದ 3.19 ರವರೆಗೆ.