ಇಂದಿನ ಪಂಚಾಂಗ ತಿಳಿಯಿರಿ

Webdunia
ಶನಿವಾರ, 4 ಏಪ್ರಿಲ್ 2020 (09:09 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಶನಿವಾರ ಏಪ್ರಿಲ್ 4. ವಿಕಾರಿನಾಮ ಸಂವತ್ಸರ, ಉತ್ತರಾಯಣ. ಪಲ್ಗುಣ ಮಾಸ ಶಿಶಿರ ಋತು, ಶುಕ್ಷ ಪಕ್ಷ, ಏಕಾದಶಿ, ಆಶ್ಲೇಷ ನಕ್ಷತ್ರ, ಧೃತಿ ಯೋಗ, ವಣಿಜ ಕರಣ. ಇಂದು ಶುಭಕಾಲ ಮಧ್ಯಾಹ್ನ 11.47 ರಿಂದ 12.36 ರವರೆಗೆ.

ರಾಹುಕಾಲ ಬೆಳಿಗ್ಗೆ 09.07 ರಿಂದ 10.40 ವರೆಗೆ. ಗುಳಿಗಕಾಲ ಬೆಳಿಗ್ಗೆ 6.3 ರಿಂದ 7.35 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 1.44 ರಿಂದ 03.16 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವ ತಾಂಡವ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಸುಬ್ರಹ್ಮಣ್ಯ ದೇವರ ಈ ಪುಟ್ಟ ಸ್ತೋತ್ರವನ್ನು ತಪ್ಪದೇ ಓದಿ

ಶುಕ್ರವಾರ ದಿನ ಲಕ್ಷ್ಮಿ ಕೃಪೆಗೆ ಪಾತ್ರರಾಗಲು ಈ ಕ್ರಮ ಅನುಸರಿಸಿ

ಗುರುವಾರ ವಿಷ್ಣುವಿನ ಈ ಮಂತ್ರವನ್ನು ಪಠಿಸಿ

ವಿದ್ಯಾಭ್ಯಾಸದ ತೊಡಕು ನಿವಾರಣೆಗಾಗಿ ಮಕ್ಕಳು ಈ ಸ್ತೋತ್ರ ಪಠಿಸಿ

ಮುಂದಿನ ಸುದ್ದಿ
Show comments