Publish Date: Tue, 28 Apr 2020 (09:13 IST)
Updated Date: Tue, 28 Apr 2020 (09:14 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಮಂಗಳವಾರ ಏಪ್ರಿಲ್ 28. ಶಾರ್ವರಿ ಸಂವತ್ಸರ, ಉತ್ತರಾಯಣ. ಚೈತ್ರ ಮಾಸ ವಸಂತ ಋತು, ಶುಕ್ಲ ಪಕ್ಷ, ಪಂಚಮಿ, ಆರ್ದ್ರಾ ನಕ್ಷತ್ರ, ಸುಕರ್ಮಣ ಯೋಗ, ಬಾಲವ ಕರಣ. ಇಂದು ಶುಭಕಾಲ ಬೆಳಿಗ್ಗೆ 11.41 ರಿಂದ 12.32 ರವರೆಗೆ.
ರಾಹುಕಾಲ ಮಧ್ಯಾಹ್ನ 3.15 ರಿಂದ 04.49 ವರೆಗೆ. ಗುಳಿಗಕಾಲ ಮಧ್ಯಾಹ್ನ 12.06 ರಿಂದ 01.41 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 8.58 ರಿಂದ 10.32 ರವರೆಗೆ.