Daily Horoscope
✕

ಇಂದಿನ ಪಂಚಾಂಗ ತಿಳಿಯಿರಿ

Webdunia
ಬುಧವಾರ, 29 ಏಪ್ರಿಲ್ 2020 (08:53 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಬುಧವಾರ ಏಪ್ರಿಲ್ 29. ಶಾರ್ವರಿ ಸಂವತ್ಸರ, ಉತ್ತರಾಯಣ. ಚೈತ್ರ ಮಾಸ ವಸಂತ ಋತು, ಶುಕ್ಲ ಪಕ್ಷ, ಷಷ್ಠಿ, ಪುನರ್ವಸು ನಕ್ಷತ್ರ, ಧೃತಿ ಯೋಗ, ತೈತಿಲ ಕರಣ. ಇಂದು ಶುಭಕಾಲ ಬೆಳಿಗ್ಗೆ 11.35 ರಿಂದ 1.31 ರವರೆಗೆ.

 
ರಾಹುಕಾಲ ಮಧ್ಯಾಹ್ನ 12.06 ರಿಂದ 0.41 ವರೆಗೆ. ಗುಳಿಗಕಾಲ ಬೆಳಿಗ್ಗೆ 10.32 ರಿಂದ 12.06 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 7.23 ರಿಂದ 08.58 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ಚಿದಂಬರೇಶ್ವರ ಸ್ತೋತ್ರ ತಪ್ಪದೇ ಓದಿ

ವಿದ್ಯಾರ್ಥಿಗಳು ಯಾವ ಸಮಯದಲ್ಲಿ ಓದಿದರೆ ದೇವರ ಅನುಗ್ರಹ ಮತ್ತು ಸರಸ್ವತಿ ದೇವಿಯ ಕೃಪೆ ಲಭಿಸುತ್ತದೆ

ಆರೋಗ್ಯ, ಪಾಪ ಪರಿಹಾರಕ್ಕಾಗಿ ಶ್ರೀ ರವಿ ಅಷ್ಟಕಂ ಸ್ತೋತ್ರ

ಸರ್ಪದೋಷ ನಿವಾರಣೆಗೆ ನಾಗ ಕವಚಂ ಸ್ತೋತ್ರ

ಶ್ರೀ ತ್ರಿಪುರ ಸುಂದರಿ ದಂಡಕಂ ಸ್ತೋತ್ರ

ಮುಂದಿನ ಸುದ್ದಿ
Show comments