Publish Date: Sat, 09 May 2020 (08:26 IST)
Updated Date: Sat, 09 May 2020 (08:28 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಶನಿವಾರ ಮೇ 9. ಶಾರ್ವರಿ ಸಂವತ್ಸರ, ಉತ್ತರಾಯಣ. ವೈಶಾಖ ಮಾಸ ವಸಂತ ಋತು, ಕೃಷ್ಣ ಪಕ್ಷ, ದ್ವಿತೀಯ, ಅನುರಾಧ ನಕ್ಷತ್ರ, ಪರಿಘ ಯೋಗ, ಗರಜ ಕರಣ. ಇಂದು ಶುಭಕಾಲ ಬೆಳಿಗ್ಗೆ 11.40 ರಿಂದ 12.31 ರವರೆಗೆ.
ರಾಹುಕಾಲ ಬೆಳಿಗ್ಗೆ 08.55 ರಿಂದ 10.30 ವರೆಗೆ. ಗುಳಿಗಕಾಲ ಬೆಳಿಗ್ಗೆ 05.45 ರಿಂದ 07.20 ರವರೆಗೆ. ಯಮಗಂಡ ಕಾಲ ಅಪರಾಹ್ನ 1.40 ರಿಂದ 03.16 ರವರೆಗೆ.