ಇಂದಿನ ಪಂಚಾಂಗ ತಿಳಿಯಿರಿ

Webdunia
ಗುರುವಾರ, 21 ಮೇ 2020 (09:19 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಗುರುವಾರ ಮೇ 21. ಶಾರ್ವರಿ ಸಂವತ್ಸರ, ಉತ್ತರಾಯಣ. ವೈಶಾಖ ಮಾಸ ವಸಂತ ಋತು, ಕೃಷ್ಣ ಪಕ್ಷ, ಚತುರ್ದಶಿ, ಭರಣಿ ನಕ್ಷತ್ರ, ಸೌಭಾಗ್ಯ ಯೋಗ, ವಿಶ್ಟಿ ಕರಣ. ಇಂದು ಮಧ್ಯಾಹ್ನ 11.40 ರಿಂದ 12.31 ರವರೆಗೆ.

 
ರಾಹುಕಾಲ ಅಪರಾಹ್ನ 1.41 ರಿಂದ 03.17 ವರೆಗೆ. ಗುಳಿಗಕಾಲ ಬೆಳಿಗ್ಗೆ 08.54 ರಿಂದ 10.30 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 05.42 ರಿಂದ 07.18 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸೋಮವಾರ ತಪ್ಪದೇ ಶಿವಾಷ್ಟಕಂ ಪಠಿಸಿ

ಶನಿ ಮಂಗಳ ದೋಷವಿದ್ದಾಗ ಏನೆಲ್ಲಾ ಆಗುತ್ತದೆ ನೋಡಿಕೊಳ್ಳಿ

ಸುಬ್ರಹ್ಮಣ್ಯನ ಕುರಿತಾದ ಈ ಮಂತ್ರವನ್ನು ತಪ್ಪದೇ ಓದಿ

ಲಕ್ಷ್ಮೀ ದೇವಿಯ ಅನುಗ್ರಹ ಸಿಗಬೇಕಾದರೆ ಶುಕ್ರವಾರ ಮಾಡಲೇಬೇಕಾದ ಕೆಲಸಗಳು

ದೇವಿಯ ಅನುಗ್ರಹಕ್ಕಾಗಿ ಇಲ್ಲಿದೆ ಸರಳ, ಚುಟುಕಾದ ದೇವಿ ಮಂತ್ರ

ಮುಂದಿನ ಸುದ್ದಿ
Show comments