Publish Date: Fri, 22 May 2020 (09:08 IST)
Updated Date: Fri, 22 May 2020 (09:09 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಶುಕ್ರವಾರ ಗುರುವಾರ ಮೇ 22. ಶಾರ್ವರಿ ಸಂವತ್ಸರ, ಉತ್ತರಾಯಣ. ವೈಶಾಖ ಮಾಸ ವಸಂತ ಋತು, ಅಮವಾಸ್ಯೆ, ಕೃಷ್ಣಪಕ್ಷ, ಕೃತ್ತಿಕಾ ನಕ್ಷತ್ರ, ಶೋಭಾನ ಯೋಗ, ಚತುಷ್ಪಾದ ಕರಣ. ಇಂದು ಮಧ್ಯಾಹ್ನ 11.40 ರಿಂದ 12.31 ರವರೆಗೆ.
ರಾಹುಕಾಲ ಬೆಳಿಗ್ಗೆ 10.30 ರಿಂದ 12.06 ವರೆಗೆ. ಗುಳಿಗಕಾಲ ಬೆಳಿಗ್ಗೆ 07.18 ರಿಂದ 08.54 ರವರೆಗೆ. ಯಮಗಂಡ ಕಾಲ ಅಪರಾಹ್ನ 3.17 ರಿಂದ 04.53 ರವರೆಗೆ.