ಇಂದಿನ ಪಂಚಾಂಗ ತಿಳಿಯಿರಿ

Webdunia
ಶುಕ್ರವಾರ, 9 ಅಕ್ಟೋಬರ್ 2020 (09:08 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಶುಕ್ರವಾರ ಅಕ್ಟೋಬರ್ 9. ಶಾರ್ವರಿ ಸಂವತ್ಸರ, ಉತ್ತರಾಯಣ. ಕನ್ಯಾ ಮಾಸ ಶರದೃತು, ಸಪ್ತಮಿ ಕೃಷ್ಣ ಪಕ್ಷ, ಆರ್ದ್ರಾ ನಕ್ಷತ್ರ ಪರಿಘ ಯೋಗ, ಬವ ಕರಣ. ಇಂದು ಮಧ್ಯಾಹ್ನ 11.32 ರಿಂದ 12.20 ರವರೆಗೆ.

 
ರಾಹುಕಾಲ ಬೆಳಿಗ್ಗೆ 10.27 ರಿಂದ 11.56 ವರೆಗೆ. ಗುಳಿಗಕಾಲ ಬೆಳಿಗ್ಗೆ 07.28 ರಿಂದ 08.57 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 2.55 ರಿಂದ 04.24 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸುಬ್ರಹ್ಮಣ್ಯನ ಅನುಗ್ರಹಕ್ಕೆ ಈ ಸ್ತೋತ್ರವನ್ನು ಓದಿ

ಅಂಬಾ ಪಂಚರತ್ನ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಗುರುವಾರ ಮಹಾವಿಷ್ಣುವಿನ ಅನುಗ್ರಹಕ್ಕೆ ಈ ಸ್ತೋತ್ರವನ್ನು ತಪ್ಪದೇ ಓದಿ

ಗಣಪತಿಯ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಪಠಿಸಿ

ಇಂದು ಚಂದ್ರಗ್ರಹಣ: ಕರ್ನಾಟಕದಲ್ಲಿ ಎಷ್ಟು ಹೊತ್ತು ಗೋಚರ, ಈ ರಾಶಿಗೆ ಲಾಭದಾಯಕ

ಮುಂದಿನ ಸುದ್ದಿ
Show comments