ಇಂದಿನ ಪಂಚಾಂಗ ತಿಳಿಯಿರಿ

Webdunia
ಶನಿವಾರ, 21 ನವೆಂಬರ್ 2020 (09:10 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಶನಿವಾರ ನವಂಬರ್ 21. ಶಾರ್ವರಿ ಸಂವತ್ಸರ, ಉತ್ತರಾಯಣ. ಕಾರ್ತಿಕ ಮಾಸ ಶರದೃತು, ಶುಕ್ಲ ಪಕ್ಷ, ಸಪ್ತಮಿ, ಶ್ರವಣ ನಕ್ಷತ್ರ ವೃದ್ಧಿ ಯೋಗ, ಗರಜ ಕರಣ. ಇಂದು ಅಪರಾಹ್ನ 11.32 ರಿಂದ 12.18 ರವರೆಗೆ.

 
ರಾಹುಕಾಲ ಬೆಳಿಗ್ಗೆ 09.03 ರಿಂದ 10.29 ವರೆಗೆ. ಗುಳಿಗಕಾಲ ಬೆಳಿಗ್ಗೆ 06.11  ರಿಂದ 07.37 ರವರೆಗೆ. ಯಮಗಂಡ ಕಾಲ ಅಪರಾಹ್ನ 1.21 ರಿಂದ 02.47 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸುಬ್ರಹ್ಮಣ್ಯ ದೇವರ ಈ ಪುಟ್ಟ ಸ್ತೋತ್ರವನ್ನು ತಪ್ಪದೇ ಓದಿ

ಶುಕ್ರವಾರ ದಿನ ಲಕ್ಷ್ಮಿ ಕೃಪೆಗೆ ಪಾತ್ರರಾಗಲು ಈ ಕ್ರಮ ಅನುಸರಿಸಿ

ಗುರುವಾರ ವಿಷ್ಣುವಿನ ಈ ಮಂತ್ರವನ್ನು ಪಠಿಸಿ

ವಿದ್ಯಾಭ್ಯಾಸದ ತೊಡಕು ನಿವಾರಣೆಗಾಗಿ ಮಕ್ಕಳು ಈ ಸ್ತೋತ್ರ ಪಠಿಸಿ

ಮಂಗಳವಾರ ಆಂಜನೇಯ ಸ್ವಾಮಿಯ ಈ ಮಂತ್ರ ಜಪಿಸಿ

ಮುಂದಿನ ಸುದ್ದಿ
Show comments