ಇಂದಿನ ಪಂಚಾಂಗ ತಿಳಿಯಿರಿ

Webdunia
ಬುಧವಾರ, 13 ಜನವರಿ 2021 (08:48 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಬುಧವಾರ ಜನವರಿ 13. ಶಾರ್ವರಿ ಸಂವತ್ಸರ, ಉತ್ತರಾಯಣ. ಕಾರ್ತಿಕ ಮಾಸ ಹೇಮಂತ ಋತು, ಅಮವಾಸ್ಯೆ, ಉತ್ತರಾಷಾಢ ನಕ್ಷತ್ರ ಹರ್ಷಣ ಯೋಗ, ನಾಗವ ಕರಣ. ಇಂದು ಮಧ್ಯಾಹ್ನ 02.12 ರಿಂದ 2.58 ರವರೆಗೆ.

 
ರಾಹುಕಾಲ ಅಪರಾಹ್ನ 12.18 ರಿಂದ 01.43 ವರೆಗೆ. ಗುಳಿಗಕಾಲ ಬೆಳಿಗ್ಗೆ 10.52 ರಿಂದ 12.18 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 8.01 ರಿಂದ 09.26 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಬುಧವಾರ ಗಣೇಶ ಭುಜಂಗಂ ಸ್ತೋತ್ರವನ್ನು ಓದಿ

ಸಾಲ ಬಾಧೆಯಿಂದ ಬಳಲುತ್ತಿದ್ದರೆ ಈ ಸ್ತೋತ್ರವನ್ನು ಓದಿ

ಸೋಮವಾರ ಮಲ್ಲಿಕಾರ್ಜುನ ಮಂಗಳಶಾಸನಂ ಸ್ತೋತ್ರ ಓದಿ

ಶನಿ ದೆಶೆಯಿದ್ದರೆ ಇಂದು ಹನುಮತ್ಕವಚಂ ಸ್ತೋತ್ರ ಓದಿ

ಶುಕ್ರವಾರ ಓದಲೇ ಬೇಕಾದ ಲಕ್ಷ್ಮೀ ಸ್ತೋತ್ರ

ಮುಂದಿನ ಸುದ್ದಿ
Show comments