Publish Date: Fri, 15 Jan 2021 (09:07 IST)
Updated Date: Fri, 15 Jan 2021 (09:09 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಶುಕ್ರವಾರ ಜನವರಿ 15. ಶಾರ್ವರಿ ಸಂವತ್ಸರ, ಉತ್ತರಾಯಣ. ಪುಷ್ಯ ಮಾಸ ಹೇಮಂತ ಋತು, ಶುಕ್ಲ ಪಕ್ಷ, ದ್ವಿತೀಯ, ಧನಿಷ್ಠ ನಕ್ಷತ್ರ ಸಿದ್ಧಿ ಯೋಗ, ಕೌಲವ ಕರಣ. ಇಂದು ಮಧ್ಯಾಹ್ನ 11.56 ರಿಂದ 12.41 ರವರೆಗೆ.
ರಾಹುಕಾಲ ಬೆಳಿಗ್ಗೆ 10.53 ರಿಂದ 12.18 ವರೆಗೆ. ಗುಳಿಗಕಾಲ ಬೆಳಿಗ್ಗೆ 08.01 ರಿಂದ 9.27 ರವರೆಗೆ. ಯಮಗಂಡ ಕಾಲ ಅಪರಾಹ್ನ 03.10 ರಿಂದ 04.36 ರವರೆಗೆ.