Publish Date: Mon, 18 Jan 2021 (07:33 IST)
Updated Date: Mon, 18 Jan 2021 (07:35 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಸೋಮವಾರ ಜನವರಿ 18. ಶಾರ್ವರಿ ಸಂವತ್ಸರ, ಉತ್ತರಾಯಣ. ಪುಷ್ಯ ಮಾಸ ಹೇಮಂತ ಋತು, ಶುಕ್ಲ ಪಕ್ಷ, ಪಂಚಮಿ, ಪೂರ್ವಾಭದ್ರ ನಕ್ಷತ್ರ ಪರಿಘ ಯೋಗ, ಬಾಲವ ಕರಣ. ಇಂದು ಮಧ್ಯಾಹ್ನ 11.57 ರಿಂದ 12.42 ರವರೆಗೆ.
ರಾಹುಕಾಲ ಬೆಳಿಗ್ಗೆ 08.02 ರಿಂದ 09.28 ವರೆಗೆ. ಗುಳಿಗಕಾಲ ಅಪರಾಹ್ನ 1.45 ರಿಂದ 3.11 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 10.53 ರಿಂದ 12.19 ರವರೆಗೆ.