ಇಂದಿನ ಪಂಚಾಂಗ ತಿಳಿಯಿರಿ

Webdunia
ಮಂಗಳವಾರ, 26 ಜನವರಿ 2021 (07:38 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಮಂಗಳವಾರ ಜನವರಿ 26. ಶಾರ್ವರಿ ಸಂವತ್ಸರ, ಉತ್ತರಾಯಣ. ಪುಷ್ಯ ಮಾಸ ಹೇಮಂತ ಋತು, ಶುಕ್ಲ ಪಕ್ಷ, ತ್ರಯೋದಶಿ, ಆರ್ದ್ರಾ ನಕ್ಷತ್ರ ವೈಧೃತಿ ಯೋಗ, ಕೌಲವ ಕರಣ. ಇಂದು ಮಧ್ಯಾಹ್ನ 11.58 ರಿಂದ 12.45 ರವರೆಗೆ.

 
ರಾಹುಕಾಲ ಅಪರಾಹ್ನ 03.14 ರಿಂದ 04.41 ವರೆಗೆ. ಗುಳಿಗಕಾಲ ಅಪರಾಹ್ನ 12.22 ರಿಂದ 01.48 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 09.29 ರಿಂದ 10.25 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಇಂದು ಚಂದ್ರಗ್ರಹಣ: ಕರ್ನಾಟಕದಲ್ಲಿ ಎಷ್ಟು ಹೊತ್ತು ಗೋಚರ, ಈ ರಾಶಿಗೆ ಲಾಭದಾಯಕ

ಇಂದು ದುರ್ಗಾದೇವಿಯ ಈ ಮಂತ್ರವನ್ನು ತಪ್ಪದೇ ಪಠಿಸಿ

ರುದ್ರಾಷ್ಟಕಂ ಸ್ತೋತ್ರ ಕನ್ನಡದಲ್ಲಿ, ಇಂದು ತಪ್ಪದೇ ಓದಿ

ಗ್ರಹ ದೋಷ ನಿವಾರಣೆಗೆ ಈ ಸ್ತೋತ್ರವನ್ನು ಓದಿ

ಶುಕ್ರವಾರ ದೇವಿಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments