Select Your Language

Notifications

webdunia
webdunia
webdunia
webdunia

ಇಂದಿನ ಪಂಚಾಂಗ ತಿಳಿಯಿರಿ

ಜ್ಯೋತಿಷ್ಯ
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಭಾನುವಾರ ಜನವರಿ 31. ಶಾರ್ವರಿ ಸಂವತ್ಸರ, ಉತ್ತರಾಯಣ. ಪುಷ್ಯ ಮಾಸ ಹೇಮಂತ ಋತು, ಕೃಷ್ಣ ಪಕ್ಷ, ತೃತೀಯ, ಪೂರ್ವ ಪಾಲ್ಗುಣಿ ನಕ್ಷತ್ರ ಶೋಭನ ಯೋಗ, ವಣಿಜ ಕರಣ. ಇಂದು ಮಧ್ಯಾಹ್ನ 11.59 ರಿಂದ 12.46 ರವರೆಗೆ.

 
ರಾಹುಕಾಲ ಅಪರಾಹ್ನ 4.43 ರಿಂದ 06.09 ವರೆಗೆ. ಗುಳಿಗಕಾಲ ಅಪರಾಹ್ನ 03.16 ರಿಂದ 04.43 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 12.22 ರಿಂದ 01.49 ರವರೆಗೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?