ಇಂದಿನ ಪಂಚಾಂಗ ತಿಳಿಯಿರಿ

Webdunia
ಗುರುವಾರ, 11 ಫೆಬ್ರವರಿ 2021 (09:02 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಗುರುವಾರ ಫೆಬ್ರವರಿ 11. ಶಾರ್ವರಿ ಸಂವತ್ಸರ, ಉತ್ತರಾಯಣ. ಪುಷ್ಯ ಮಾಸ ಹೇಮಂತ ಋತು, ಕೃಷ್ಣ ಪಕ್ಷ, ಅಮವಾಸ್ಯೆ, ಶ್ರವಣ ನಕ್ಷತ್ರ ವರಿಘ ಯೋಗ, ಚತುಷ್ಪಾದ ಕರಣ. ಇಂದು ಮಧ್ಯಾಹ್ನ 12.00 ರಿಂದ 12.47 ರವರೆಗೆ.

 
ರಾಹುಕಾಲ ಅಪರಾಹ್ನ 1.51 ರಿಂದ 3.18 ವರೆಗೆ. ಗುಳಿಗಕಾಲ ಬೆಳಿಗ್ಗೆ 09.28 ರಿಂದ 10.56 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 6.33 ರಿಂದ 08.00 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಿದ್ಯಾಭ್ಯಾಸದ ತೊಡಕು ನಿವಾರಣೆಗಾಗಿ ಮಕ್ಕಳು ಈ ಸ್ತೋತ್ರ ಪಠಿಸಿ

ಮಂಗಳವಾರ ಆಂಜನೇಯ ಸ್ವಾಮಿಯ ಈ ಮಂತ್ರ ಜಪಿಸಿ

ಸೋಮವಾರ ತಪ್ಪದೇ ಶಿವಾಷ್ಟಕಂ ಪಠಿಸಿ

ಶನಿ ಮಂಗಳ ದೋಷವಿದ್ದಾಗ ಏನೆಲ್ಲಾ ಆಗುತ್ತದೆ ನೋಡಿಕೊಳ್ಳಿ

ಸುಬ್ರಹ್ಮಣ್ಯನ ಕುರಿತಾದ ಈ ಮಂತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments