Publish Date: Sun, 28 Mar 2021 (08:54 IST)
Updated Date: Sun, 28 Mar 2021 (08:55 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಭಾನುವಾರ ಮಾರ್ಚ್ 28. ಶಾರ್ವರಿ ಸಂವತ್ಸರ, ಉತ್ತರಾಯಣ. ಪಾಲ್ಗುಣ ಮಾಸ ಶಿಶಿರ ಋತು, ಶುಕ್ಲ ಪಕ್ಷ, ಹುಣ್ಣಿಮೆ, ಉತ್ತರ ಪಾಲ್ಗುಣಿ ನಕ್ಷತ್ರ,ವೃದ್ಧಿ ಯೋಗ, ವಿಶ್ಟಿ ಕರಣ. ಇಂದು ಮಧ್ಯಾಹ್ನ 11.50 ರಿಂದ 12.38 ರವರೆಗೆ.
ರಾಹುಕಾಲ ಅಪರಾಹ್ನ 4.49 ರಿಂದ 06.20 ವರೆಗೆ. ಗುಳಿಗಕಾಲ ಅಪರಾಹ್ನ 03.17 ರಿಂದ 04.49 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 12.14 ರಿಂದ 1.46 ರವರೆಗೆ.