Publish Date: Fri, 09 Apr 2021 (08:49 IST)
Updated Date: Fri, 09 Apr 2021 (08:52 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಶುಕ್ರವಾರ ಏಪ್ರಿಲ್ 9. ಶಾರ್ವರಿ ಸಂವತ್ಸರ, ಉತ್ತರಾಯಣ. ಚೈತ್ರ ಮಾಸ ಶಿಶಿರ ಋತು, ಕೃಷ್ಠ ಪಕ್ಷ, ತ್ರಯೋದಶಿ, ಪೂರ್ವಾಭದ್ರ ನಕ್ಷತ್ರ, ಶುಕ್ಲ ಯೋಗ, ಗರಜ ಕರಣ. ಇಂದು ಮಧ್ಯಾಹ್ನ 11.46 ರಿಂದ 12.35 ರವರೆಗೆ.
ರಾಹುಕಾಲ ಬೆಳಿಗ್ಗೆ 10.38 ರಿಂದ 12.10 ವರೆಗೆ. ಗುಳಿಗಕಾಲ ಬೆಳಿಗ್ಗೆ 07.33 ರಿಂದ 09.05 ರವರೆಗೆ. ಯಮಗಂಡ ಕಾಲ ಅಪರಾಹ್ನ03.16 ರಿಂದ 04.48 ರವರೆಗೆ.