Publish Date: Mon, 19 Apr 2021 (08:53 IST)
Updated Date: Mon, 19 Apr 2021 (08:54 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಸೋಮವಾರ ಏಪ್ರಿಲ್ 19. ಶಾರ್ವರಿ ಸಂವತ್ಸರ, ಉತ್ತರಾಯಣ. ಚೈತ್ರ ಮಾಸ ಶಿಶಿರ ಋತು, ಶುಕ್ಲ ಪಕ್ಷ, ಸಪ್ತಮಿ, ಪುನರ್ವಸು ನಕ್ಷತ್ರ, ಸುಕರ್ಮಣ ಯೋಗ, ಗರಜ ಕರಣ. ಇಂದು ಮಧ್ಯಾಹ್ನ 11.43 ರಿಂದ 12.33 ರವರೆಗೆ.
ರಾಹುಕಾಲ ಬೆಳಿಗ್ಗೆ 07.27 ರಿಂದ 09.01 ವರೆಗೆ. ಗುಳಿಗಕಾಲ ಅಪರಾಹ್ನ 1.42 ರಿಂದ 03.15 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 10.35 ರಿಂದ 12.08 ರವರೆಗೆ.