ಇಂದಿನ ಪಂಚಾಂಗ ತಿಳಿಯಿರಿ

Webdunia
ಶುಕ್ರವಾರ, 13 ಆಗಸ್ಟ್ 2021 (08:41 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಶುಕ್ರವಾರ ಆಗಸ್ಟ್ 13, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಶ್ರಾವಣ ಮಾಸ ವರ್ಷ ಋತು, ಶುಕ್ಲ ಪಕ್ಷ, ಪಂಚಮಿ, ಹಸ್ತ ನಕ್ಷತ್ರ, ಸಾಧ್ಯ ಯೋಗ, ಬಾಲವ ಕರಣ. ಇಂದು ಮಧ್ಯಾಹ್ನ 11.48 ರಿಂದ 12.39 ರವರೆಗೆ.

 
ರಾಹುಕಾಲ ಬೆಳಿಗ್ಗೆ 10.39 ರಿಂದ 12.14 ವರೆಗೆ. ಗುಳಿಗಕಾಲ ಬೆಳಿಗ್ಗೆ 07.31 ರಿಂದ 09.05 ರವರೆಗೆ. ಯಮಗಂಡ ಕಾಲ ಅಪರಾಹ್ನ 03.22 ರಿಂದ 04.57 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಚಂದ್ರಗ್ರಹ ದೋಷವಿದ್ದಾಗ ಯಾವ ಬಣ್ಣದ ಬಟ್ಟೆ ಧರಿಸಬೇಕು

ಸೋಮವಾರ ಶಂಕರಾಚಾರ್ಯ ವಿರಚಿತ ಈ ಶಿವ ಸ್ತೋತ್ರವನ್ನು ಓದಿ

ಶನಿ ದೋಷವಿದ್ದಾಗ ಯಾವ ಬಣ್ಣದ ಬಟ್ಟೆ ಧರಿಸಬೇಕು

ಮದುವೆ, ಸಂತಾನ ಸಮಸ್ಯೆಗೆ ಸುಬ್ರಹ್ಮಣ್ಯನ ಈ ಸ್ತೋತ್ರ ಓದಿ

ಲಕ್ಷ್ಮೀ ದೇವಿಗೆ ಹಾಲಿನ ನೈವೇದ್ಯ ಮಾಡಬೇಕು ಯಾಕೆ

ಮುಂದಿನ ಸುದ್ದಿ
Show comments