Publish Date: Sun, 03 Oct 2021 (06:32 IST)
Updated Date: Sun, 03 Oct 2021 (06:39 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಭಾನುವಾರ ಅಕ್ಟೋಬರ್ 03, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಶ್ರಾವಣ ಮಾಸ ವರ್ಷ ಋತು, ಕೃಷ್ಣ ಪಕ್ಷ, ದ್ವಾದಶಿ, ಮಘ ನಕ್ಷತ್ರ, ಸಾಧ್ಯ ಯೋಗ, ಕೌಲವ ಕರಣ. ಇಂದು ಮಧ್ಯಾಹ್ನ 11.34 ರಿಂದ 12.22 ರವರೆಗೆ.
ರಾಹುಕಾಲ ಅಪರಾಹ್ನ 04.27 ರಿಂದ 05.57 ವರೆಗೆ. ಗುಳಿಗಕಾಲ ಅಪರಾಹ್ನ 02.58 ರಿಂದ 04.27 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 11.58 ರಿಂದ 01.28 ರವರೆಗೆ.