Publish Date: Wed, 06 Oct 2021 (08:40 IST)
Updated Date: Wed, 06 Oct 2021 (09:04 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಬುಧವಾರ ಅಕ್ಟೋಬರ್ 06, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಶ್ರಾವಣ ಮಾಸ ವರ್ಷ ಋತು, ಕೃಷ್ಣ ಪಕ್ಷ, ಅಮವಾಸ್ಯೆ, ಹಸ್ತ ನಕ್ಷತ್ರ, ಬ್ರಹ್ಮ ಯೋಗ, ನಾಗವ ಕರಣ. ಇಂದು ಮಧ್ಯಾಹ್ನ 1.56 ರಿಂದ 2.44 ರವರೆಗೆ.
ರಾಹುಕಾಲ ಅಪರಾಹ್ನ 11.57 ರಿಂದ 01.26 ವರೆಗೆ. ಗುಳಿಗಕಾಲ ಮಧ್ಯಾಹ್ನ 10.27 ರಿಂದ 11.57 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 07.28 ರಿಂದ 08.58 ರವರೆಗೆ.