Publish Date: Sun, 17 Oct 2021 (08:42 IST)
Updated Date: Sun, 17 Oct 2021 (09:10 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಭಾನುವಾರ ಅಕ್ಟೋಬರ್ 17, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಆಶ್ವೀನ ಮಾಸ ಶರದ್ ಋತು, ಶುಕ್ಲ ಪಕ್ಷ, ದ್ವಾದಶಿ, ಶತಭಿಷ ನಕ್ಷತ್ರ, ವೃದ್ಧಿ ಯೋಗ, ಬಾಲವ ಕರಣ. ಇಂದು ಮಧ್ಯಾಹ್ನ 11.30 ರಿಂದ 12.18 ರವರೆಗೆ.
ರಾಹುಕಾಲ ಅಪರಾಹ್ನ 04.20 ರಿಂದ 05.49 ವರೆಗೆ. ಗುಳಿಗಕಾಲ ಮಧ್ಯಾಹ್ನ 02.51 ರಿಂದ 04.20 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 11.54 ರಿಂದ 1.23 ರವರೆಗೆ.