Publish Date: Mon, 25 Oct 2021 (08:39 IST)
Updated Date: Mon, 25 Oct 2021 (08:46 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಸೋಮವಾರ ಅಕ್ಟೋಬರ್ 25, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಆಶ್ವೀನ ಮಾಸ ಶರದ್ ಋತು, ಕೃಷ್ಣ ಪಕ್ಷ, ಪಂಚಮಿ, ಮೃಗಶಿರಾ ನಕ್ಷತ್ರ, ಪರಿಘ ಯೋಗ, ಕೌಲವ ಕರಣ. ಇಂದು ಮಧ್ಯಾಹ್ನ 11.29 ರಿಂದ 12.16 ರವರೆಗೆ.
ರಾಹುಕಾಲ ಬೆಳಿಗ್ಗೆ 07.29 ರಿಂದ 08.573 ವರೆಗೆ. ಗುಳಿಗಕಾಲ ಮಧ್ಯಾಹ್ನ 01.21 ರಿಂದ 02.49 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 10.25 ರಿಂದ 11.53 ರವರೆಗೆ.