ಇಂದಿನ ಪಂಚಾಂಗ ತಿಳಿಯಿರಿ

Webdunia
ಗುರುವಾರ, 4 ನವೆಂಬರ್ 2021 (08:38 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಗುರುವಾರ ನವಂಬರ್ 04, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಆಶ್ವೀನ ಮಾಸ ಶರದ್ ಋತು, ಕೃಷ್ಣ ಪಕ್ಷ, ಅಮವಾಸ್ಯೆ, ಚಿತ್ರ ನಕ್ಷತ್ರ, ಪೃತಿ ಯೋಗ, ಚತುಷ್ಪಾದ ಕರಣ. ಇಂದು ಮಧ್ಯಾಹ್ನ 11.29 ರಿಂದ 12.16 ರವರೆಗೆ.

 
ರಾಹುಕಾಲ ಅಪರಾಹ್ನ 1.20 ರಿಂದ 02.47 ವರೆಗೆ. ಗುಳಿಗಕಾಲ ಬೆಳಿಗ್ಗೆ 08.58 ರಿಂದ 10.25 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 06.04 ರಿಂದ 07.31 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗ್ರಹ ದೋಷ ನಿವಾರಣೆಗೆ ಈ ಸ್ತೋತ್ರವನ್ನು ಓದಿ

ಶುಕ್ರವಾರ ದೇವಿಯ ಈ ಸ್ತೋತ್ರವನ್ನು ಓದಿ

ಗುರು ಅಷ್ಟಕಂ ಸ್ತೋತ್ರ ಇಲ್ಲಿದೆ, ಓದುವುದರ ಫಲವೇನು ತಿಳಿದುಕೊಳ್ಳಿ

ವಿದ್ಯಾರ್ಥಿಗಳು ಯಶಸ್ಸಿಗಾಗಿ ಸರಸ್ವತಿಯ ಈ ಸ್ತೋತ್ರ ಓದಿ

ಮಂಗಳವಾರ ಆಂಜನೇಯನ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments