Publish Date: Fri, 10 Dec 2021 (08:35 IST)
Updated Date: Fri, 10 Dec 2021 (08:54 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಶುಕ್ರವಾರ ಡಿಸೆಂಬರ್ 10, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಮಾರ್ಗಶಿರ ಮಾಸ ಶರದ್ ಋತು, ಶುಕ್ಲ ಪಕ್ಷ, ಸಪ್ತಮಿ, ಶತಭಿಷ ನಕ್ಷತ್ರ, ಹರ್ಷಣ ಯೋಗ, ಗರಜ ಕರಣ. ಇಂದು ಮಧ್ಯಾಹ್ನ 11.39 ರಿಂದ 12.25 ರವರೆಗೆ.
ರಾಹುಕಾಲ ಬೆಳಿಗ್ಗೆ 10.36 ರಿಂದ 12.02 ವರೆಗೆ. ಗುಳಿಗಕಾಲ ಬೆಳಿಗ್ಗೆ 07.46 ರಿಂದ 09.11 ರವರೆಗೆ. ಯಮಗಂಡ ಕಾಲ ಅಪರಾಹ್ನ 02.52 ರಿಂದ 04.18 ರವರೆಗೆ.