ಇಂದಿನ ಪಂಚಾಂಗ ತಿಳಿಯಿರಿ

Webdunia
ಮಂಗಳವಾರ, 4 ಜನವರಿ 2022 (08:35 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಮಂಗಳವಾರ ಜನವರಿ 4, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಮಾರ್ಗಶಿರ ಮಾಸ ಶರದ್ ಋತು, ಶುಕ್ಲ ಪಕ್ಷ, ದ್ವಿತೀಯ, ಉತ್ತರಷಾಢ ನಕ್ಷತ್ರ, ಹರ್ಷಣ ಯೋಗ, ಬಾಲವ ಕರಣ. ಇಂದು ಮಧ್ಯಾಹ್ನ 11.51 ರಿಂದ 12.37 ರವರೆಗೆ.

 
ರಾಹುಕಾಲ ಅಪರಾಹ್ನ 03.05 ರಿಂದ 04.30 ವರೆಗೆ. ಗುಳಿಗಕಾಲ ಮಧ‍್ಯಾಹ್ನ 12.14 ರಿಂದ 01.39 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 09.23 ರಿಂದ 10.48  ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ನವಗ್ರಹ ಪೂಜಾ ಫಲ: ಒಂಬತ್ತು ಗ್ರಹಗಳ ಅನುಗ್ರಹ ಮತ್ತು ಅದ್ಭುತ ಪ್ರಯೋಜನಗಳು

ಕಾಶೀ ವಿಶ್ವನಾಥಾಷ್ಟಕಂ ಸ್ತೋತ್ರ ಇಂದು ತಪ್ಪದೇ ಓದಿ

ಶನಿ ಚಾಲೀಸಾ ಪಠಣದ ಅದ್ಭುತ ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕ ಪ್ರಯೋಜನಗಳು

ಕನಕಧಾರಾ ಸ್ತೋತ್ರ ಓದುವುದರ ಮಹತ್ವ ಗೊತ್ತಾದರೆ ತಪ್ಪದೇ ಓದುತ್ತೀರಿ

ವಿಷ್ಣುಸಹಸ್ರನಾಮ ಓದುವುದರ ಫಲ ತಿಳಿದರೆ ದಂಗಾಗುತ್ತೀರಿ

ಮುಂದಿನ ಸುದ್ದಿ
Show comments