ಇಂದಿನ ಪಂಚಾಂಗ ತಿಳಿಯಿರಿ

Webdunia
ಭಾನುವಾರ, 6 ಫೆಬ್ರವರಿ 2022 (08:34 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಭಾನುವಾರ ಫೆಬ್ರವರಿ 06, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಮಾಘ ಮಾಸ ಹೇಮಂತ ಋತು, ಶುಕ್ಲ ಪಕ್ಷ, ಷಷ್ಠಿ ಶತಭಿಷ ನಕ್ಷತ್ರ, ಸಾಧ್ಯ ಯೋಗ, ಕೌಲವ ಕರಣ. ಇಂದು ಮಧ್ಯಾಹ್ನ 12.00 ರಿಂದ 12.46 ರವರೆಗೆ.

 
ರಾಹುಕಾಲ ಅಪರಾಹ್ನ 4.45 ರಿಂದ 06.12 ವರೆಗೆ. ಗುಳಿಗಕಾಲ ಅಪರಾಹ್ನ 03.17 ರಿಂದ 04.45 ರವರೆಗೆ. ಯಮಗಂಡ ಕಾಲ ಅಪರಾಹ್ನ 12.23 ರಿಂದ 01.50 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಕಟ ನಾಶನ ಗಣೇಶ ಸ್ತೋತ್ರ ಕನ್ನಡದಲ್ಲಿ

ಗಣಪತಿಯ ಮೂಲ ಮಂತ್ರವನ್ನು ಎಷ್ಟು ಬಾರಿ ಜಪಿಸಿದರೆ ಫಲ ಗೊತ್ತಾ

ರಾಜ ರಾಜೇಶ್ವರಿ ಅಷ್ಟಕಂ ಸ್ತೋತ್ರ ಕನ್ನಡದಲ್ಲಿ ಓದಿ

ಇಂದು ಶಿವನ ಈ ಮಂತ್ರವನ್ನು ತಪ್ಪದೇ ಓದಿ ಸಕಲ ಪಾಪ ಪರಿಹಾರವಾಗುತ್ತದೆ

ಹನುಮಾನ್ ಚಾಲೀಸಾ ಓದುವಾಗ ಈ ತಪ್ಪು ಮಾಡಿದರೆ ಫಲ ಸಿಗದು

ಮುಂದಿನ ಸುದ್ದಿ
Show comments