Publish Date: Fri, 11 Feb 2022 (08:34 IST)
Updated Date: Fri, 11 Feb 2022 (09:08 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಶುಕ್ರವಾರ ಫೆಬ್ರವರಿ 11, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಮಾಘ ಮಾಸ ಹೇಮಂತ ಋತು, ಶುಕ್ಲ ಪಕ್ಷ, ದಶಮಿ, ಮೃಗಶಿರಾ ನಕ್ಷತ್ರ, ವೈಧೃತಿ ಯೋಗ, ಗರಜ ಕರಣ. ಇಂದು ಮಧ್ಯಾಹ್ನ 12.00 ರಿಂದ 12.47 ರವರೆಗೆ.
ರಾಹುಕಾಲ ಬೆಳಿಗ್ಗೆ 10.56 ರಿಂದ 12.23 ವರೆಗೆ. ಗುಳಿಗಕಾಲ ಬೆಳಿಗ್ಗೆ 08.01 ರಿಂದ 09.28 ರವರೆಗೆ. ಯಮಗಂಡ ಕಾಲ ಅಪರಾಹ್ನ 03.18 ರಿಂದ 04.46 ರವರೆಗೆ.