Publish Date: Friday, 18 February 2022 (08:35 IST)
Updated Date: Friday, 18 February 2022 (08:58 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಶುಕ್ರವಾರ ಫೆಬ್ರವರಿ 18, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಮಾಘ ಮಾಸ ಹೇಮಂತ ಋತು, ಕೃಷ್ಣ ಪಕ್ಷ, ದ್ವಿತೀಯ, ಪೂರ್ವ ಪಾಲ್ಗುಣಿ ನಕ್ಷತ್ರ, ಸುಕರ್ಮ ಯೋಗ, ತೈತಿಲ ಕರಣ. ಇಂದು ಮಧ್ಯಾಹ್ನ 11.59 ರಿಂದ 12.46 ರವರೆಗೆ.
ರಾಹುಕಾಲ ಬೆಳಿಗ್ಗೆ 10.55 ರಿಂದ 12.23 ವರೆಗೆ. ಗುಳಿಗಕಾಲ ಬೆಳಿಗ್ಗೆ 07.58 ರಿಂದ 09.27 ರವರೆಗೆ. ಯಮಗಂಡ ಕಾಲ ಅಪರಾಹ್ನ 03.19 ರಿಂದ 04.47 ರವರೆಗೆ.