Publish Date: Tue, 29 Mar 2022 (08:35 IST)
Updated Date: Tue, 29 Mar 2022 (09:00 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಮಂಗಳವಾರ ಮಾರ್ಚ್ 29, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಪಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷ, ದ್ವಾದಶಿ, ಧನಿಷ್ಠ ನಕ್ಷತ್ರ, ಸಾಧ್ಯ ಯೋಗ, ತೈತಿಲ ಕರಣ. ಇಂದು ಮಧ್ಯಾಹ್ನ 11.49 ರಿಂದ 12.38 ರವರೆಗೆ.
ರಾಹುಕಾಲ ಅಪರಾಹ್ನ 03.17 ರಿಂದ 04.49 ವರೆಗೆ. ಗುಳಿಗಕಾಲ ಮಧ್ಯಾಹ್ನ 12.14 ರಿಂದ 01.45 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 09.10 ರಿಂದ 10.42 ರವರೆಗೆ.