Publish Date: Sun, 22 May 2022 (07:35 IST)
Updated Date: Sun, 22 May 2022 (08:06 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಶನಿವಾರ ಮೇ 21, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷ, ಷಷ್ಠಿ. ಶ್ರವಣ ನಕ್ಷತ್ರ, ಶುಕ್ಲ ಯೋಗ, ವಣಿಜ ಕರಣ. ಇಂದು ಮಧ್ಯಾಹ್ನ 11.40 ರಿಂದ 12.31 ರವರೆಗೆ.
ರಾಹುಕಾಲ ಬೆಳಿಗ್ಗೆ 08.54 ರಿಂದ 10.30 ವರೆಗೆ. ಗುಳಿಗಕಾಲ ಬೆಳಿಗ್ಗೆ 05.42 ರಿಂದ 11.46 ರವರೆಗೆ. ಯಮಗಂಡ ಕಾಲ ಅಪರಾಹ್ನ 01.46 ರಿಂದ 03.17 ರವರೆಗೆ.