Publish Date: Thu, 28 Jul 2022 (07:35 IST)
Updated Date: Thu, 28 Jul 2022 (07:36 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಗುರುವಾರ ಜುಲೈ 28, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಆಷಾಢ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷ, ಅಮವಾಸ್ಯೆ, ಪುನರ್ವಸು ನಕ್ಷತ್ರ, ವಜ್ರ ಯೋಗ, ಚತುಷ್ಪಾದ ಕರಣ. ಇಂದು ಮಧ್ಯಾಹ್ನ 11.50 ರಿಂದ 12.41 ರವರೆಗೆ.
ರಾಹುಕಾಲ ಅಪರಾಹ್ನ 01.51 ರಿಂದ 03.26 ವರೆಗೆ. ಗುಳಿಗಕಾಲ ಬೆಳಿಗ್ಗೆ 09.04 ರಿಂದ 10.40 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 05.53 ರಿಂದ 07.29 ರವರೆಗೆ.