Daily Horoscope
✕

ಇಂದಿನ ಪಂಚಾಂಗ ತಿಳಿಯಿರಿ

Webdunia
ಗುರುವಾರ, 11 ಆಗಸ್ಟ್ 2022 (07:39 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಗುರುವಾರ ಆಗಸ್ಟ್ 11, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಶ್ರಾವಣ ಮಾಸ, ವರ್ಷ ಋತು, ಶುಕ್ಲ ಪಕ್ಷ,  ಚತುರ್ದಶಿ, ಉತ್ತರಾಷಾಢ ನಕ್ಷತ್ರ, ಆಯುಷ್ಮಾನ್ ಯೋಗ, ವಣಿಜ ಕರಣ. ಇಂದು ಮಧ್ಯಾಹ್ನ 11.49 ರಿಂದ 12.39 ರವರೆಗೆ.

 
ರಾಹುಕಾಲ ಅಪರಾಹ್ನ 01.49 ರಿಂದ 03.23 ವರೆಗೆ. ಗುಳಿಗಕಾಲ ಬೆಳಿಗ್ಗೆ 09.05 ರಿಂದ 10.40 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 05.56 ರಿಂದ 07.30 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ಚಿದಂಬರೇಶ್ವರ ಸ್ತೋತ್ರ ತಪ್ಪದೇ ಓದಿ

ವಿದ್ಯಾರ್ಥಿಗಳು ಯಾವ ಸಮಯದಲ್ಲಿ ಓದಿದರೆ ದೇವರ ಅನುಗ್ರಹ ಮತ್ತು ಸರಸ್ವತಿ ದೇವಿಯ ಕೃಪೆ ಲಭಿಸುತ್ತದೆ

ಆರೋಗ್ಯ, ಪಾಪ ಪರಿಹಾರಕ್ಕಾಗಿ ಶ್ರೀ ರವಿ ಅಷ್ಟಕಂ ಸ್ತೋತ್ರ

ಸರ್ಪದೋಷ ನಿವಾರಣೆಗೆ ನಾಗ ಕವಚಂ ಸ್ತೋತ್ರ

ಶ್ರೀ ತ್ರಿಪುರ ಸುಂದರಿ ದಂಡಕಂ ಸ್ತೋತ್ರ

ಮುಂದಿನ ಸುದ್ದಿ
Show comments