Publish Date: Tue, 17 Dec 2019 (09:07 IST)
Updated Date: Tue, 17 Dec 2019 (09:09 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಮಂಗಳವಾರ ಡಿಸೆಂಬರ್ 17. ವಿಕಾರಿನಾಮ ಸಂವತ್ಸರ, ದಕ್ಷಿಣಾಯನ. ಕಾರ್ತಿಕ ಮಾಸ ಶರದೃತು. ಕೃಷ್ಣ ಪಕ್ಷ, ಷಷ್ಠಿ, ಮಘ ನಕ್ಷತ್ರ, ಪ್ರಿತಿ ಯೋಗ, ವಣಿಜ ಕರಣ. ಇಂದು ಶುಭಕಾಲ ರಾತ್ರಿ 11.11 ರಿಂದ 12.42 ರವರೆಗೆ.
ರಾಹುಕಾಲ ಮಧ್ಯಾಹ್ನ 2.55 ರಿಂದ 4.20 ವರೆಗೆ. ಗುಳಿಗಕಾಲ ಮಧ್ಯಾಹ್ನ 12.05 ರಿಂದ 1.30 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 09.14 ರಿಂದ 10/40 ರವರೆಗೆ.