Publish Date: Fri, 20 Dec 2019 (08:26 IST)
Updated Date: Fri, 20 Dec 2019 (08:27 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಶುಕ್ರವಾರ ಡಿಸೆಂಬರ್ 19. ವಿಕಾರಿನಾಮ ಸಂವತ್ಸರ, ದಕ್ಷಿಣಾಯನ. ಕಾರ್ತಿಕ ಮಾಸ ಶರದೃತು. ಕೃಷ್ಣ ಪಕ್ಷ, ನವಮಿ, ಹಸ್ತ ನಕ್ಷತ್ರ, ಸೌಭಾಗ್ಯ ಯೋಗ, ತೈತಿಲ ಕರಣ. ಇಂದು ಶುಭಕಾಲ ಮಧ್ಯಾಹ್ನ 3.31 ರಿಂದ 5.01 ರವರೆಗೆ.
ರಾಹುಕಾಲ ಬೆಳಿಗ್ಗೆ 10.41 ರಿಂದ 12.06 ವರೆಗೆ. ಗುಳಿಗಕಾಲ ಬೆಳಿಗ್ಗೆ 7.51 ರಿಂದ 9.16 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 2.57 ರಿಂದ 4.22 ರವರೆಗೆ.