Publish Date: Thu, 09 Jan 2020 (09:12 IST)
Updated Date: Thu, 09 Jan 2020 (09:14 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಗುರುವಾರ ಜನವರಿ 9 ವಿಕಾರಿನಾಮ ಸಂವತ್ಸರ, ದಕ್ಷಿಣಾಯನ. ಧನು ಮಾಸ ಶರದೃತು. ಶುಕ್ಲ ಪಕ್ಷ, ಚತುರ್ದಶಿ, ಮೃಗಶಿರಾ ನಕ್ಷತ್ರ, ಬ್ರಹ್ಮ ಯೋಗ, ಗರಜ ಕರಣ. ಇಂದು ಶುಭಕಾಲ ಬೆಳಿಗ್ಗೆ 6.55 ರಿಂದ 8.30 ರವರೆಗೆ.
ರಾಹುಕಾಲ ಮಧ್ಯಾಹ್ನ 1.41 ರಿಂದ 3.07 ವರೆಗೆ. ಗುಳಿಗಕಾಲ ಬೆಳಿಗ್ಗೆ 9.25 ರಿಂದ 10.50 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 6.34 ರಿಂದ 7.59 ರವರೆಗೆ.