Publish Date: Sat, 11 Jan 2020 (08:53 IST)
Updated Date: Sat, 11 Jan 2020 (08:54 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಶನಿವಾರ ಜನವರಿ 11 ವಿಕಾರಿನಾಮ ಸಂವತ್ಸರ, ದಕ್ಷಿಣಾಯನ. ಪುಷ್ಯ ಮಾಸ ಹೇಮಂತ ಋತು, ಕೃಷ್ಣ ಪಕ್ಷ, ಪ್ರತಿಪಾದ, ಪುನರ್ವಸು ನಕ್ಷತ್ರ, ವೈಧ‍್ರಿತಿ ಯೋಗ, ಬಲವ ಕರಣ. ಇಂದು ಶುಭಕಾಲ ಬೆಳಿಗ್ಗೆ 11.14 ರಿಂದ 12.45 ರವರೆಗೆ.
ರಾಹುಕಾಲ ಬೆಳಿಗ್ಗೆ 9.25 ರಿಂದ 10.51 ವರೆಗೆ. ಗುಳಿಗಕಾಲ ಬೆಳಿಗ್ಗೆ 6.34 ರಿಂದ 8.00 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 1.42 ರಿಂದ 3.08 ರವರೆಗೆ.