Publish Date: Sun, 19 Jan 2020 (09:31 IST)
Updated Date: Sun, 19 Jan 2020 (09:32 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಭಾನುವಾರ ಜನವರಿ 19 ವಿಕಾರಿನಾಮ ಸಂವತ್ಸರ, ಉತ್ತರಾಯಣ. ಮಕರ ಮಾಸ ಶಿಶಿರ ಋತು, ಕೃಷ್ಣ ಪಕ್ಷ, ದಶಮಿ, ವಿಶಾಖ ನಕ್ಷತ್ರ, ಶೂಲ ಯೋಗ, ವಣಿಜ ಕರಣ. ಇಂದು ಶುಭಕಾಲ ಮಧ್ಯಾಹ್ನ 3.06 ರಿಂದ 4.40 ರವರೆಗೆ.
ರಾಹುಕಾಲ ಮಧ್ಯಾಹ್ನ 4.37 ರಿಂದ 6.03 ವರೆಗೆ. ಗುಳಿಗಕಾಲ ಮಧ್ಯಾಹ್ನ 3.11 ರಿಂದ 4.37 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 12.20 ರಿಂದ 1.45 ರವರೆಗೆ.