Publish Date: Sat, 25 Jan 2020 (08:46 IST)
Updated Date: Sat, 25 Jan 2020 (08:47 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಶನಿವಾರ ಜನವರಿ 25 ವಿಕಾರಿನಾಮ ಸಂವತ್ಸರ, ಉತ್ತರಾಯಣ. ಪುಷ್ಯ ಮಾಸ ಹೇಮಂತ ಋತು, ಶುಕ್ಲ ಪಕ್ಷ, ಪ್ರತಿಪಾದ, ಶ್ರವಣ ನಕ್ಷತ್ರ, ಸಿದ್ಧಿ ಯೋಗ, ಕಿಂಸ್ತುಘ್ನ ಕರಣ. ಇಂದು ಶುಭಕಾಲ ಸಂಜೆ 5.24 ರಿಂದ 7.08 ರವರೆಗೆ.
ರಾಹುಕಾಲ ಬೆಳಿಗ್ಗೆ 9.29 ರಿಂದ 10.55 ವರೆಗೆ. ಗುಳಿಗಕಾಲ ಬೆಳಿಗ್ಗೆ 6.36 ರಿಂದ 8.02 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 1.47 ರಿಂದ 3.14 ರವರೆಗೆ.