Publish Date: Wed, 29 Jan 2020 (08:57 IST)
Updated Date: Wed, 29 Jan 2020 (08:59 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಬುಧವಾರ ಜನವರಿ 29 ವಿಕಾರಿನಾಮ ಸಂವತ್ಸರ, ಉತ್ತರಾಯಣ. ಮಾಘ ಮಾಸ ಹೇಮಂತ ಋತು, ಶುಕ್ಲ ಪಕ್ಷ, ಚತುರ್ಥಿ, ಪೂರ್ವಾಭದ್ರ ನಕ್ಷತ್ರ, ಶಿವ ಯೋಗ, ವಿಶ್ಟಿ ಕರಣ. ಇಂದು ಶುಭಕಾಲ ಮಧ್ಯಾಹ್ನ 2.17 ರಿಂದ 03.04 ರವರೆಗೆ.
ರಾಹುಕಾಲ ಮಧ್ಯಾಹ್ನ 12.22 ರಿಂದ 1.49 ವರೆಗೆ. ಗುಳಿಗಕಾಲ ಬೆಳಿಗ್ಗೆ 10.55 ರಿಂದ 12.22 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 8.02 ರಿಂದ 9.29 ವರೆಗೆ.