ಇಂದಿನ ಪಂಚಾಂಗ ತಿಳಿಯಿರಿ

Webdunia
ಶನಿವಾರ, 22 ಫೆಬ್ರವರಿ 2020 (08:42 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಶನಿವಾರ ಫೆಬ್ರವರಿ 22 ವಿಕಾರಿನಾಮ ಸಂವತ್ಸರ, ಉತ್ತರಾಯಣ. ಮಾಘ ಮಾಸ ಶಿಶಿರ ಋತು, ಕೃಷ್ಣ ಪಕ್ಷ, ಚತುರ್ದಶಿ, ಶ್ರವಣ ನಕ್ಷತ್ರ, ವರಿಘ ಯೋಗ, ಶಕುನಿ ಕರಣ. ಇಂದು ಶುಭಕಾಲ ಬೆಳಿಗ್ಗೆ 6.29 ರಿಂದ 11. 20 ರವರೆಗೆ.

ರಾಹುಕಾಲ ಬೆಳಿಗ್ಗೆ 9.26 ರಿಂದ 10.54 ವರೆಗೆ. ಗುಳಿಗಕಾಲ ಬೆಳಿಗ್ಗೆ 6.29 ರಿಂದ 7.57 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 1.51 ರಿಂದ 3.19 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಹನುಮಾನ್ ಚಾಲೀಸಾ ಓದುವಾಗ ಈ ತಪ್ಪು ಮಾಡಿದರೆ ಫಲ ಸಿಗದು

ಶುಕ್ರವಾರ ಲಕ್ಷ್ಮೀ ನಾರಾಯಣ ಹೃದಯ ಸ್ತೋತ್ರ ಓದುವುದರ ಫಲವೇನು

ರಾಮ ಅಷ್ಟೋತ್ತರ ಶತನಾಮಾವಳಿ ಸ್ತೋತ್ರ

ಬುಧವಾರ ತಪ್ಪದೇ ಈ ಸರಸ್ವತಿ ಸ್ತೋತ್ರವನ್ನು ಓದಿ

ಈ ಎಲ್ಲಾ ಸಮಸ್ಯೆಯಿರುವವರು ಸೌಂದರ್ಯ ಲಹರಿ ಸ್ತೋತ್ರ ತಪ್ಪದೇ ಓದಿ

ಮುಂದಿನ ಸುದ್ದಿ
Show comments