Publish Date: Mon, 24 Feb 2020 (09:21 IST)
Updated Date: Mon, 24 Feb 2020 (09:22 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಸೋಮವಾರ ಫೆಬ್ರವರಿ 24 ವಿಕಾರಿನಾಮ ಸಂವತ್ಸರ, ಉತ್ತರಾಯಣ. ಮಾಘ ಮಾಸ ಶಿಶಿರ ಋತು, ಶುಕ್ಲ ಪಕ್ಷ, ಪ್ರತಿಪಾದ, ಶತಭಿಷ ನಕ್ಷತ್ರ, ಶಿವ ಯೋಗ, ಕಿಂಸ್ತುಘ್ನ ಕರಣ. ಇಂದು ಶುಭಕಾಲ ಬೆಳಿಗ್ಗೆ 8.22 ರಿಂದ 10.08 ರವರೆಗೆ.
ರಾಹುಕಾಲ ಬೆಳಿಗ್ಗೆ 7.56 ರಿಂದ 9.25 ವರೆಗೆ. ಗುಳಿಗಕಾಲ ಮಧ್ಯಾಹ್ನ 1.51 ರಿಂದ 3.19 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 10.54 ರಿಂದ 12.22 ರವರೆಗೆ.