Publish Date: Sun, 15 Mar 2020 (08:47 IST)
Updated Date: Sun, 15 Mar 2020 (08:48 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಭಾನುವಾರ ಮಾರ್ಚ್ 15. ವಿಕಾರಿನಾಮ ಸಂವತ್ಸರ, ಉತ್ತರಾಯಣ. ಪಲ್ಗುಣ ಮಾಸ ಶಿಶಿರ ಋತು, ಕೃಷ್ಣ ಪಕ್ಷ, ಸಪ್ತಮಿ, ಅನುರಾಧ ನಕ್ಷತ್ರ, ವಜ್ರ ಯೋಗ, ವಿಶ್ಟಿ ಕರಣ. ಇಂದು ಶುಭಕಾಲ ಮಧ್ಯಾಹ್ನ 11.54 ರಿಂದ 12.42 ರವರೆಗೆ.
ರಾಹುಕಾಲ ಅಪರಾಹ್ನ 4.49 ರಿಂದ 06.19 ವರೆಗೆ. ಗುಳಿಗಕಾಲ ಅಪರಾಹ್ನ 3.19 ರಿಂದ 04.49 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 12.18 ರಿಂದ 1.48 ರವರೆಗೆ.