Publish Date: Fri, 20 Mar 2020 (08:50 IST)
Updated Date: Fri, 20 Mar 2020 (08:52 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಶುಕ್ರವಾರ ಮಾರ್ಚ್ 20. ವಿಕಾರಿನಾಮ ಸಂವತ್ಸರ, ಉತ್ತರಾಯಣ. ಪಲ್ಗುಣ ಮಾಸ ಶಿಶಿರ ಋತು, ಕೃಷ್ಣ ಪಕ್ಷ, ಏಕಾದಶಿ, ಶ್ರವಣ ನಕ್ಷತ್ರ, ಶಿವ ಯೋಗ, ಕೌಲವ ಕರಣ. ಇಂದು ಶುಭಕಾಲ ಮಧ್ಯಾಹ್ನ 11.52 ರಿಂದ 12.41 ರವರೆಗೆ.
ರಾಹುಕಾಲ ಬೆಳಿಗ್ಗೆ 10.45 ರಿಂದ 12.16 ವರೆಗೆ. ಗುಳಿಗಕಾಲ ಬೆಳಿಗ್ಗೆ 7.44 ರಿಂದ 9.15 ರವರೆಗೆ. ಯಮಗಂಡ ಕಾಲ ಅಪರಾಹ್ನ 3.18 ರಿಂದ 4.49 ರವರೆಗೆ.