Publish Date: Sun, 22 Mar 2020 (09:12 IST)
Updated Date: Sun, 22 Mar 2020 (09:13 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಭಾನುವಾರ ಮಾರ್ಚ್ 22. ವಿಕಾರಿನಾಮ ಸಂವತ್ಸರ, ಉತ್ತರಾಯಣ. ಪಲ್ಗುಣ ಮಾಸ ಶಿಶಿರ ಋತು, ಕೃಷ್ಣ ಪಕ್ಷ, ತ್ರಯೋದಶಿ, ಶತಭಿಷ ನಕ್ಷತ್ರ, ಸಾಧ್ಯ ಯೋಗ, ವಣಿಜ ಕರಣ. ಇಂದು ಶುಭಕಾಲ ಮಧ್ಯಾಹ್ನ 11.51 ರಿಂದ 12.40 ರವರೆಗೆ.
ರಾಹುಕಾಲ ಮಧ್ಯಾಹ್ನ4.49 ರಿಂದ 6.20 ವರೆಗೆ. ಗುಳಿಗಕಾಲ ಮಧ್ಯಾಹ್ನ 3.18 ರಿಂದ 4.49 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 12.16 ರಿಂದ 1.47 ರವರೆಗೆ.
Krishnaveni K
Publish Date: Sun, 22 Mar 2020 (09:12 IST)
Updated Date: Sun, 22 Mar 2020 (09:13 IST)