ಇಂದಿನ ಪಂಚಾಂಗ ತಿಳಿಯಿರಿ

Webdunia
ಗುರುವಾರ, 26 ಮಾರ್ಚ್ 2020 (09:12 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಗುರುವಾರ ಮಾರ್ಚ್ 26. ವಿಕಾರಿನಾಮ ಸಂವತ್ಸರ, ಉತ್ತರಾಯಣ. ಪಲ್ಗುಣ ಮಾಸ ಶಿಶಿರ ಋತು, ಶುಕ್ಷ ಪಕ್ಷ, ದ್ವಿತೀಯ, ರೇವತಿ ನಕ್ಷತ್ರ, ಇಂದ್ರ ಯೋಗ, ಬಾಲವ ಕರಣ. ಇಂದು ಶುಭಕಾಲ ಮಧ್ಯಾಹ್ನ 11.50 ರಿಂದ 12.39 ರವರೆಗೆ.

ರಾಹುಕಾಲ ಮಧ್ಯಾಹ್ನ1.46 ರಿಂದ 3.17 ವರೆಗೆ. ಗುಳಿಗಕಾಲ ಬೆಳಿಗ್ಗೆ 9.12 ರಿಂದ 10.43 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 6.09 ರಿಂದ 7.40 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹ ಪಡೆಯಲು ಪಶುಪತ್ಯಷ್ಟಕಂ ಸ್ತೋತ್ರವನ್ನು ಓದಿ

ಶನಿ ಗ್ರಹ ಪಂಚರತ್ನ ಸ್ತೋತ್ರ ಕನ್ನಡದಲ್ಲಿ

ಸೌಭಾಗ್ಯ ಲಕ್ಷ್ಮೀ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಗುರು ಪಾದುಕಾ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಜಾತಕದಲ್ಲಿ ಬುಧ ಗ್ರಹ ದೋಷವಿದ್ದರೆ ಈ ಮಂತ್ರ ಓದಿ

ಮುಂದಿನ ಸುದ್ದಿ
Show comments