Publish Date: Fri, 03 Apr 2020 (09:07 IST)
Updated Date: Fri, 03 Apr 2020 (09:08 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಶುಕ್ರವಾರ ಏಪ್ರಿಲ್ 3. ವಿಕಾರಿನಾಮ ಸಂವತ್ಸರ, ಉತ್ತರಾಯಣ. ಪಲ್ಗುಣ ಮಾಸ ಶಿಶಿರ ಋತು, ಶುಕ್ಷ ಪಕ್ಷ, ದಶಮಿ, ಪುಷ್ಯ ನಕ್ಷತ್ರ, ಸುಕರ್ಮಣ ಯೋಗ, ತೈತಿಲ ಕರಣ. ಇಂದು ಶುಭಕಾಲ ಮಧ್ಯಾಹ್ನ 11.48 ರಿಂದ 12.37 ರವರೆಗೆ.
ರಾಹುಕಾಲ ಬೆಳಿಗ್ಗೆ 10.40 ರಿಂದ 12.12 ವರೆಗೆ. ಗುಳಿಗಕಾಲ ಬೆಳಿಗ್ಗೆ 7.36 ರಿಂದ 9.08 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 3.16 ರಿಂದ 04.48 ರವರೆಗೆ.