Publish Date: Tue, 21 Apr 2020 (09:09 IST)
Updated Date: Tue, 21 Apr 2020 (09:10 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಮಂಗಳವಾರ ಏಪ್ರಿಲ್ 21. ಶಾರ್ವರಿ ಸಂವತ್ಸರ, ಉತ್ತರಾಯಣ. ಚೈತ್ರ ಮಾಸ ವಸಂತ ಋತು, ಕೃಷ್ಣ ಪಕ್ಷ, ಚತುರ್ದಶಿ, ಉತ್ತರಾಭದ್ರ ನಕ್ಷತ್ರ, ವೈಧೃತಿ ಯೋಗ, ವಿಶ್ಟಿ ಕರಣ. ಇಂದು ಶುಭಕಾಲ ಮಧ‍್ಯಾಹ್ನ 11.43 ರಿಂದ 12.33 ರವರೆಗೆ.
ರಾಹುಕಾಲ ಅಪರಾಹ್ನ 3.15 ರಿಂದ 04.49 ವರೆಗೆ. ಗುಳಿಗಕಾಲ ಮಧ್ಯಾಹ್ನ 12.08 ರಿಂದ 1.41 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 9.00 ರಿಂದ 10.34 ರವರೆಗೆ.