Publish Date: Fri, 24 Apr 2020 (09:20 IST)
Updated Date: Fri, 24 Apr 2020 (09:22 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಶುಕ್ರವಾರ ಏಪ್ರಿಲ್ 24. ಶಾರ್ವರಿ ಸಂವತ್ಸರ, ಉತ್ತರಾಯಣ. ಚೈತ್ರ ಮಾಸ ವಸಂತ ಋತು, ಶುಕ್ಲ ಪಕ್ಷ, ಪ್ರತಿಪಾದ, ಭರಣಿ ನಕ್ಷತ್ರ, ಆಯುಷ್ಮಾನ್ ಯೋಗ, ಬವ ಕರಣ. ಇಂದು ಶುಭಕಾಲ ಬೆಳಿಗ್ಗೆ 11.42 ರಿಂದ 12.32 ರವರೆಗೆ.
ರಾಹುಕಾಲ ಬೆಳಿಗ್ಗೆ 10.33 ರಿಂದ 12.07 ವರೆಗೆ. ಗುಳಿಗಕಾಲ ಬೆಳಿಗ್ಗೆ 07.25 ರಿಂದ 08.59 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 3.15 ರಿಂದ 04.49 ರವರೆಗೆ.