Publish Date: Sat, 02 May 2020 (08:54 IST)
Updated Date: Sat, 02 May 2020 (08:55 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಶನಿವಾರ ಮೇ 2. ಶಾರ್ವರಿ ಸಂವತ್ಸರ, ಉತ್ತರಾಯಣ. ಚೈತ್ರ ಮಾಸ ವಸಂತ ಋತು, ಶುಕ್ಲ ಪಕ್ಷ, ನವಮಿ, ಮಘ ನಕ್ಷತ್ರ, ವೃದ್ಧಿ ಯೋಗ, ಕೌಲವ ಕರಣ. ಇಂದು ಶುಭಕಾಲ ಬೆಳಿಗ್ಗೆ 11.41 ರಿಂದ 12.31 ರವರೆಗೆ.
ರಾಹುಕಾಲ ಬೆಳಿಗ್ಗೆ 08.57 ರಿಂದ 10.31 ವರೆಗೆ. ಗುಳಿಗಕಾಲ ಬೆಳಿಗ್ಗೆ 05.48 ರಿಂದ 07.22 ರವರೆಗೆ. ಯಮಗಂಡ ಕಾಲ ಅಪರಾಹ್ನ 1.40 ರಿಂದ 03.15 ರವರೆಗೆ.